ಜಿಲ್ಲೆಯಲ್ಲಿ 30 ಸಾವಿರ ಗಡಿ ದಾಟಿದ ಒಟ್ಟಾರೆ ಸೋಂಕಿತ ರ ಸಂಖ್ಯೆ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 92 ಮಂದಿಗೆ ಸೋಂಕು ದೃಢ.
*ಹಾಸನ-39, ಅರಸೀಕೆರೆ -08,ಅರಕಲಗೂಡು-02,
ಬೇಲೂರು -03,ಆಲೂರು-01,ಸಕಲೇಶಪುರ-06, ಹೊಳೆನರಸೀಪುರ-06, ಚನ್ನರಾಯಪಟ್ಟಣ-23,
ಇತರೆ ಜಿಲ್ಲೆಯವರು -04 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಒಬ್ಬರು ಕೊರೋನ ಸೋಂಕಿನಿಂದ ಮೃತಪಟ್ಟಿಲ್ಲ ಮೃತರ ಸಂಖ್ಯೆ 478.
* 28,850 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*63 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*743 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 30,071 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

Advertisements

LEAVE A REPLY

Please enter your comment!
Please enter your name here