ವಿದ್ಯುತ್ ವ್ಯತ್ಯಯ

0

66/11 ಕೆ.ವಿ ಬೇಲೂರು, ಗೆಂಡೆಹಳ್ಳಿ ಮತ್ತು ಉಗನೆ ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ, 66/11 ಕೆ.ವಿ ಬೇಲೂರು, ಗೆಂಡೆಹಳ್ಳಿ ಮತ್ತು ಉಗನೆ ವಿ.ವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಸುತ್ತಮುತ್ತಲ ವಿದ್ಯುತ್ ಸ್ಥಾವರಗಳಿಗೆ, ಸೆ.24ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜಾಗುವುದಿಲ್ಲ. ಅಂದು ಎಲ್ಲಾ ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Advertisements

LEAVE A REPLY

Please enter your comment!
Please enter your name here