ಹಾಸನ ಜಿಲ್ಲೆಯಲ್ಲಿ ಇಂದು ಕೊರೋನ ಸೋಂಕಿಗೆ 10 ಮಂದಿ ಬಲಿ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 738 ಮಂದಿಗೆ ಸೋಂಕು ದೃಢ.
*ಹಾಸನ-200 , ಅರಸೀಕೆರೆ -147, ಅರಕಲಗೂಡು-22,
ಬೇಲೂರು -33,ಆಲೂರು-60,ಸಕಲೇಶಪುರ-44, ಹೊಳೆನರಸೀಪುರ-73, ಚನ್ನರಾಯಪಟ್ಟಣ-156,
ಇತರೆ ಜಿಲ್ಲೆಯವರು -03 ಮಂದಿಯಲ್ಲಿ ಸೋಂಕು ಪತ್ತೆ.

Advertisements
  • ಇಂದು ಜಿಲ್ಲೆಯಲ್ಲಿ ಇಂದು 10 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 536.
  • 30,926 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
    *271 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
    *4898 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
    ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 36,360 ಕ್ಕೆ ಏರಿಕೆ.
    ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here