ಹಾಸನ ಜಿಲ್ಲೆಯಲ್ಲಿ ಇಂದು 07 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 07 ಮಂದಿಗೆ ಸೋಂಕು ದೃಢ.
*ಹಾಸನ-13, ಅರಸೀಕೆರೆ -00,ಅರಕಲಗೂಡು-03,
ಬೇಲೂರು -00,ಆಲೂರು-00,ಸಕಲೇಶಪುರ-00, ಹೊಳೆನರಸೀಪುರ-02, ಚನ್ನರಾಯಪಟ್ಟಣ-00,
ಇತರೆ ಜಿಲ್ಲೆಯವರು -00 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಯಾರು ಕೊರೋನ ಸೋಂಕಿನಿಂದ ಮೃತಪಟ್ಟಿಲ್ಲ ಮೃತರ ಸಂಖ್ಯೆ 463.
* 27,392 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*25 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*176 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 28.031ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ , ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ.ಇದು ಹಾಸನ್ ನ್ಯೂಸ್ ಕಳಕಳಿ.

Advertisements

LEAVE A REPLY

Please enter your comment!
Please enter your name here