ಹಾಸನ ಜಿಲ್ಲೆಯಲ್ಲಿ ಇಂದು 1277 ಮಂದಿಗೆ ಸೋಂಕು ದೃಢ.

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 1277 ಮಂದಿಗೆ ಸೋಂಕು ದೃಢ.
*ಹಾಸನ-450, ಅರಸೀಕೆರೆ -163, ಅರಕಲಗೂಡು-183,
ಬೇಲೂರು -152,ಆಲೂರು-31 , ಸಕಲೇಶಪುರ-61, ಹೊಳೆನರಸೀಪುರ-25, ಚನ್ನರಾಯಪಟ್ಟಣ-203,
ಇತರೆ ಜಿಲ್ಲೆಯವರು -09 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ 15 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 616.
* 33,598 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*236 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*8,099 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 42,313 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here