ಹಾಸನ ಜಿಲ್ಲೆಯಲ್ಲಿ ಇಂದು 1448 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 1448 ಮಂದಿಗೆ ಸೋಂಕು ದೃಢ.
*ಹಾಸನ-476, ಅರಸೀಕೆರೆ -195, ಅರಕಲಗೂಡು-119,
ಬೇಲೂರು -235,ಆಲೂರು-57, ಸಕಲೇಶಪುರ-117, ಹೊಳೆನರಸೀಪುರ-98, ಚನ್ನರಾಯಪಟ್ಟಣ-150,
ಇತರೆ ಜಿಲ್ಲೆಯವರು-01 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ 08 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 891.
* 55,035 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*190 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*14,375 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 70,309 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here