ಹಾಸನ ಜಿಲ್ಲೆಯಲ್ಲಿ ಇಂದು 170 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 170 ಮಂದಿಗೆ ಸೋಂಕು ದೃಢ.
*ಹಾಸನ-88, ಅರಸೀಕೆರೆ -27 , ಅರಕಲಗೂಡು-08,
ಬೇಲೂರು -08,ಆಲೂರು-05, ಸಕಲೇಶಪುರ-12, ಹೊಳೆನರಸೀಪುರ-07, ಚನ್ನರಾಯಪಟ್ಟಣ-11,
ಇತರೆ ಜಿಲ್ಲೆಯವರು- 13 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ 16 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 719.
* 39,068 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*318 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*16,224 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 56,011 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here