ಹಾಸನ ಜಿಲ್ಲೆಯಲ್ಲಿ ಇಂದು 2373 ಮಂದಿಗೆ ಸೋಂಕು ದೃಢ.

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 2373 ಮಂದಿಗೆ ಸೋಂಕು ದೃಢ.
*ಹಾಸನ-1010, ಅರಸೀಕೆರೆ -308 , ಅರಕಲಗೂಡು-234,
ಬೇಲೂರು -126,ಆಲೂರು-108, ಸಕಲೇಶಪುರ-217, ಹೊಳೆನರಸೀಪುರ-232, ಚನ್ನರಾಯಪಟ್ಟಣ-125,
ಇತರೆ ಜಿಲ್ಲೆಯವರು- 13 ಮಂದಿಯಲ್ಲಿ ಸೋಂಕು ಪತ್ತೆ.

  • ಇಂದು ಜಿಲ್ಲೆಯಲ್ಲಿ 06 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 681.
  • 38,093 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
    *619 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
    *15,470 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
    ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 54,244 ಕ್ಕೆ ಏರಿಕೆ.
    ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here