ಹಾಸನ ಜಿಲ್ಲೆಯಲ್ಲಿ ಇಂದು 241 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 241 ಮಂದಿಗೆ ಸೋಂಕು ದೃಢ.
*ಹಾಸನ-82, ಅರಸೀಕೆರೆ -29, ಅರಕಲಗೂಡು-08,
ಬೇಲೂರು -10,ಆಲೂರು-11,ಸಕಲೇಶಪುರ-27, ಹೊಳೆನರಸೀಪುರ-29, ಚನ್ನರಾಯಪಟ್ಟಣ-41,
ಇತರೆ ಜಿಲ್ಲೆಯವರು -04 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಇಂದು ಇಬ್ಬರು ಕೊರೋನ ಸೋಂಕಿನಿಂದ ಮೃತಪಟ್ಟಿಲ್ಲ ಮೃತರ ಸಂಖ್ಯೆ 487.
* 29,524 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*103 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*1368 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 31,379 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here