ಹಾಸನ ಜಿಲ್ಲೆಯಲ್ಲಿ ಇಂದು 244 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 244 ಮಂದಿಗೆ ಸೋಂಕು ದೃಢ.
*ಹಾಸನ-58 , ಅರಸೀಕೆರೆ -34, ಅರಕಲಗೂಡು-18,
ಬೇಲೂರು -28,ಆಲೂರು-10,ಸಕಲೇಶಪುರ-18, ಹೊಳೆನರಸೀಪುರ-13, ಚನ್ನರಾಯಪಟ್ಟಣ-64,
ಇತರೆ ಜಿಲ್ಲೆಯವರು -01 ಮಂದಿಯಲ್ಲಿ ಸೋಂಕು ಪತ್ತೆ.

  • ಇಂದು ಜಿಲ್ಲೆಯಲ್ಲಿ ಇಂದು 8 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 519.
  • 30,368 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
    *148 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
    *3163 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
    ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 34,050 ಕ್ಕೆ ಏರಿಕೆ.
    ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here