ಹಾಸನ ಜಿಲ್ಲೆಯಲ್ಲಿ ಇಂದು 411 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 411 ಮಂದಿಗೆ ಸೋಂಕು ದೃಢ.
*ಹಾಸನ-170, ಅರಸೀಕೆರೆ -74, ಅರಕಲಗೂಡು-21,
ಬೇಲೂರು -36,ಆಲೂರು-34,ಸಕಲೇಶಪುರ-22, ಹೊಳೆನರಸೀಪುರ-21, ಚನ್ನರಾಯಪಟ್ಟಣ-30,
ಇತರೆ ಜಿಲ್ಲೆಯವರು -03 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಇಂದು ಯಾರು ಕೊರೋನ ಸೋಂಕಿನಿಂದ ಮೃತಪಟ್ಟಿಲ್ಲ ಮೃತರ ಸಂಖ್ಯೆ 504.
* 29,947 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*88 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*2225 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 32,676 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

Advertisements

LEAVE A REPLY

Please enter your comment!
Please enter your name here