ಹಾಸನ ಜಿಲ್ಲೆಯಲ್ಲಿ ಇಂದು 73 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 73 ಮಂದಿಗೆ ಸೋಂಕು ದೃಢ.
*ಹಾಸನ-51, ಅರಸೀಕೆರೆ -02,ಅರಕಲಗೂಡು-00,
ಬೇಲೂರು -04,ಆಲೂರು-02,ಸಕಲೇಶಪುರ-07, ಹೊಳೆನರಸೀಪುರ-03, ಚನ್ನರಾಯಪಟ್ಟಣ-03,
ಇತರೆ ಜಿಲ್ಲೆಯವರು -01 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಯಾರು ಕೊರೋನ ಸೋಂಕಿನಿಂದ ಮೃತಪಟ್ಟಿಲ್ಲ ಮೃತರ ಸಂಖ್ಯೆ 476.
* 28,747 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*29 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*652 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 29,875 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

Advertisements

LEAVE A REPLY

Please enter your comment!
Please enter your name here