ಹಾಸನ ಜಿಲ್ಲೆಯಲ್ಲಿ ಇಂದು 2202 ಮಂದಿಗೆ ಸೋಂಕು ದೃಢ , 20 ಮಂದಿ ಸಾವು

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 2202 ಮಂದಿಗೆ ಸೋಂಕು ದೃಢ.
*ಹಾಸನ-849, ಅರಸೀಕೆರೆ -228 , ಅರಕಲಗೂಡು-245,
ಬೇಲೂರು -208,ಆಲೂರು-90, ಸಕಲೇಶಪುರ-118, ಹೊಳೆನರಸೀಪುರ-154, ಚನ್ನರಾಯಪಟ್ಟಣ-293,
ಇತರೆ ಜಿಲ್ಲೆಯವರು- 17 ಮಂದಿಯಲ್ಲಿ ಸೋಂಕು ಪತ್ತೆ.

  • ಇಂದು ಜಿಲ್ಲೆಯಲ್ಲಿ 20 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 768.
  • 44,417 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
    *2634 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
    *15,621 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
    ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 60,806 ಕ್ಕೆ ಏರಿಕೆ.
    ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here