ಹಾಸನ ಜಿಲ್ಲೆಯಲ್ಲಿ ಇಂದು 24 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 24 ಮಂದಿಗೆ ಸೋಂಕು ದೃಢ.
*ಹಾಸನ-09,ಅರಸೀಕೆರೆ -05,ಅರಕಲಗೂಡು-02,
ಬೇಲೂರು -04,ಆಲೂರು-00,ಸಕಲೇಶಪುರ-01, ಹೊಳೆನರಸೀಪುರ-00 , ಚನ್ನರಾಯಪಟ್ಟಣ-03,
ಇತರೆ ಜಿಲ್ಲೆಯವರು -00 ಮಂದಿಯಲ್ಲಿ ಸೋಂಕು ಪತ್ತೆ.

  • ಇಂದು ಜಿಲ್ಲೆಯಲ್ಲಿ ಯಾರು ಕೊರೋನ ಸೋಂಕಿನಿಂದ ಮೃತಪಟ್ಟಿಲ್ಲ ಮೃತರ ಸಂಖ್ಯೆ 457.
  • 26,918 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
    *45 ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
    *247 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
    ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 27,622ಕ್ಕೆ ಏರಿಕೆ.
    ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ , ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ.ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here