ಹಾಸನ ಜಿಲ್ಲೆಯಲ್ಲಿ ಇಂದು 758 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 758 ಮಂದಿಗೆ ಸೋಂಕು ದೃಢ.
*ಹಾಸನ-239 , ಅರಸೀಕೆರೆ -122,ಅರಕಲಗೂಡು-64,
ಬೇಲೂರು -97,ಆಲೂರು-26,ಸಕಲೇಶಪುರ-18, ಹೊಳೆನರಸೀಪುರ-47, ಚನ್ನರಾಯಪಟ್ಟಣ-140,
ಇತರೆ ಜಿಲ್ಲೆಯವರು -05 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಇಂದು 04 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 526.
* 30,655 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*149 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*4441 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 35,622 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here