ಹಾಸನ ಜಿಲ್ಲೆಯಲ್ಲಿ ಇಂದು 897 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 897 ಮಂದಿಗೆ ಸೋಂಕು ದೃಢ.
*ಹಾಸನ-313, ಅರಸೀಕೆರೆ -87, ಅರಕಲಗೂಡು-127,
ಬೇಲೂರು -67,ಆಲೂರು-39, ಸಕಲೇಶಪುರ-50, ಹೊಳೆನರಸೀಪುರ-116, ಚನ್ನರಾಯಪಟ್ಟಣ-92,
ಇತರೆ ಜಿಲ್ಲೆಯವರು-06 ಮಂದಿಯಲ್ಲಿ ಸೋಂಕು ಪತ್ತೆ.

  • ಇಂದು ಜಿಲ್ಲೆಯಲ್ಲಿ 16 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 883.
  • 54,845 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
    *1570 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
    *13,133 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
    ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 68,861 ಕ್ಕೆ ಏರಿಕೆ.
    ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here