ಜಿಲ್ಲೆಯಲ್ಲಿ 26 ಸಾವಿರ ಗಡಿ ದಾಟಿದ ಒಟ್ಟಾರೆ ಸೋಂಕಿತರ ಸಂಖ್ಯೆ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 107 ಮಂದಿಗೆ ಸೋಂಕು ದೃಢ.
*ಹಾಸನ-28,ಅರಸೀಕೆರೆ -17,ಅರಕಲಗೂಡು-12,
ಬೇಲೂರು -12, ಆಲೂರು-04,ಸಕಲೇಶಪುರ-04, ಹೊಳೆನರಸೀಪುರ-12,ಚನ್ನರಾಯಪಟ್ಟಣ-18,
ಇತರೆ ಜಿಲ್ಲೆಯವರು -00 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಒಬ್ಬರು ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 437.
* 24,754 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
* 138 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*841 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 26,032 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ , ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ.ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here