ಹಾಸನ ಜಿಲ್ಲೆಯಲ್ಲಿ ಇಂದು 140 ಮಂದಿಗೆ ಸೋಂಕು ದೃಢ.

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 140 ಮಂದಿಗೆ ಸೋಂಕು ದೃಢ.
*ಹಾಸನ-72,ಅರಸೀಕೆರೆ -1, ಅರಕಲಗೂಡು-12 ,
ಬೇಲೂರು -5, ಆಲೂರು-13,ಸಕಲೇಶಪುರ-15, ಹೊಳೆನರಸೀಪುರ-10,ಚನ್ನರಾಯಪಟ್ಟಣ-10,
ಇತರೆ ಜಿಲ್ಲೆಯವರು -00 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ಇಂದು ಶೂನ್ಯ ಮಂದಿ ಕೊರೋನ ಸೋಂಕಿನಿಂದ  ಮೃತಪಟ್ಟಿದ್ದಾರೆ ಒಟ್ಟು ಮೃತರ ಸಂಖ್ಯೆ 434.
* 24,000 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
* 144 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*1179 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 25,613 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ , ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ.ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here