ಜಿಲ್ಲೆಯಲ್ಲಿಂದು ಹೊಸದಾಗಿ 5 ಕೋವಿಡ್ ಪ್ರಕರಣಗಳು ಪತ್ತೆ : 2ನೇ ಕೋವ್ಯಾಕ್ಸಿನ್ ಲಸಿಕೆ ಹಾಕಿಸಿಕೊಂಡ ಎಸ್.ಪಿ ಶ್ರೀನಿವಾಸ್ ಗೌಡ #covid_updates_hassan #

0

ಹಾಸನ.ಮಾ.10(ಹಾಸನ್_ನ್ಯೂಸ್ !, ಜಿಲ್ಲೆಯಲ್ಲಿಂದು ಹೊಸದಾಗಿ 5 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 28,798 ಏರಿಕೆಯಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ 61 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈವರೆಗೆ 28,269 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 3 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 468 ಮಂದಿ ಸಾವನ್ನಪ್ಪಿದಾರೆ.

ಇಂದು ಪತ್ತೆಯಾದ 5 ಕೋವಿಡ್ ಪ್ರಕರಣಗಳಲ್ಲಿ ಹಾಸನ ತಾಲ್ಲೂಕಿನಲ್ಲಿ 2 ಮಂದಿ, ಹೊಳೆನರಸೀಪುರ ತಾಲ್ಲೂಕಿನಲ್ಲಿ 2 ಮಂದಿ, ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ 1 ಮಂದಿ, ಕೋವಿಡ್ ದೃಡಪಟ್ಟಿದೆ -ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್

Advertisements

ಹಾಸನ ಮಾ.10 ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಅವರು ನಗರದ ಹಿಮ್ಸ್ ಆಸ್ಪತ್ರೆಯಲ್ಲಿಂದು

ಕೋವಿಡ್-19 ಗೆ  2 ನೇ ಹಂತದ ಲಸಿಕೆ ಹಾಕಿಸಿಕೊಂಡರು.

LEAVE A REPLY

Please enter your comment!
Please enter your name here