ಜಿಲ್ಲೆಯಲ್ಲಿಂದು ಹೊಸದಾಗಿ 29ಕೋವಿಡ್ ಪ್ರಕರಣಗಳು ಪತ್ತೆ

0

ಹಾಸನ.ಮಾ.18(ಹಾಸನ್_ನ್ಯೂಸ್ !, ಜಿಲ್ಲೆಯಲ್ಲಿಂದು ಹೊಸದಾಗಿ 29 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 28,920 ಏರಿಕೆಯಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ 133 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈವರೆಗೆ 28,319 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 4 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 468 ಮಂದಿ ಸಾವನ್ನಪ್ಪಿದ್ದಾರೆ.

Advertisements

ಇಂದು ಪತ್ತೆಯಾದ 29 ಕೋವಿಡ್ ಪ್ರಕರಣಗಳಲ್ಲಿ ಹಾಸನ ತಾಲ್ಲೂಕಿನಲ್ಲಿ  12 ಮಂದಿ, ಹೊಳೆನರಸೀಪುರ 2  ಮಂದಿ, ಅರಸೀಕೆರೆ ತಾಲ್ಲೂಕಿನಲ್ಲಿ 2  ಮಂದಿ, ಅರಕಲಗೂಡು 2  ಮಂದಿ , ಆಲೂರು 2 ಮಂದಿ, , ಬೇಲೂರು 6 ಮಂದಿ,  ಸಕಲೇಶಪುರ ತಾಲೂಕಿನಲ್ಲಿ 2 ಮಂದಿ  ಇತರೆ ಜಿಲ್ಲೆಯ ಒಬ್ಬರಿಗೆ  ಒಬ್ಬರಿಗೆ ಕೋವಿಡ್ ಪ್ರಕರಣ ದೃಡಪಟ್ಟಿದೆ. -ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್

LEAVE A REPLY

Please enter your comment!
Please enter your name here