ಕೊನೆಗೂ ಸಾವಿರಗಡಿಯಿಂದ ಕೋವಿಡ್ ಸೋಂಕಿತರ ಸಂಖ್ಯೆ ಗರಿಗೆಗರಿದ ಹಾಸನದ ಅನ್ ಲಾಕ್ ಕನಸು

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 890 ಮಂದಿಗೆ ಸೋಂಕು ದೃಢ.
*ಹಾಸನ-50,ಅರಸೀಕೆರೆ -148,ಅರಕಲಗೂಡು-161,
ಬೇಲೂರು -41,ಆಲೂರು-39,ಸಕಲೇಶಪುರ-50, ಹೊಳೆನರಸೀಪುರ-56, ಚನ್ನರಾಯಪಟ್ಟಣ-122,
ಇತರೆ ಜಿಲ್ಲೆಯವರು-00 ಮಂದಿಯಲ್ಲಿ ಸೋಂಕು ಪತ್ತೆ.

  • ಇಂದು ಜಿಲ್ಲೆಯಲ್ಲಿ 08 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1061.
  • 76,787 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
    *1559 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
    *12,358 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
    ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 90,206 ಕ್ಕೆ ಏರಿಕೆ.
    ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here