ಜಿಲ್ಲೆಯಲ್ಲಿಂದು ಹೊಸದಾಗಿ 22 ಕೋವಿಡ್ ಪ್ರಕರಣಗಳು ಪತ್ತೆ #covidreporthassan

0

ಹಾಸನ.ಮಾ.22(ಹಾಸನ್_ನ್ಯೂಸ್ !, ಜಿಲ್ಲೆಯಲ್ಲಿಂದು ಹೊಸದಾಗಿ 22 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 29038 ಏರಿಕೆಯಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ 198 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈವರೆಗೆ 28,371ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 7ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್-19  ನಿಂದ  ಜಿಲ್ಲೆಯಲ್ಲಿಂದು ಒಬ್ಬ ವ್ಯಕ್ತಿ  ಮೃತ ಪಟ್ಟಿದ್ದಾರೆ ಕೋವಿಡ್-19 ನಿಂದ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 469 ಮಂದಿ ಸಾವನ್ನಪ್ಪಿದ್ದಾರೆ.

ಇಂದು ಪತ್ತೆಯಾದ 22 ಕೋವಿಡ್ ಪ್ರಕರಣಗಳಲ್ಲಿ ಹಾಸನ ತಾಲ್ಲೂಕಿನಲ್ಲಿ  13 ಮಂದಿ, ಹೊಳೆನರಸೀಪುರ 5  ಮಂದಿ, ಅರಸೀಕೆರೆ ತಾಲ್ಲೂಕಿನಲ್ಲಿ 2 ಮಂದಿ,      ಆಲೂರು ಹಾಗೂ ಸಕಲೇಶಪುರ ತಾಲ್ಲೂಕಿನಲ್ಲಿ ಒಬ್ಬರಿಗೆ ಮಂದಿಗೆ  ಕೋವಿಡ್ ಪ್ರಕರಣ ದೃಡಪಟ್ಟಿದೆ. -ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here