ಹಾಸನ ಜಿಲ್ಲೆಯಲ್ಲಿ 20ಸಾವಿರ ಗಡಿ ದಾಟಿದ ಒಟ್ಟಾರೆ ಸೋಂಕಿತರ ಸಂಖ್ಯೆ,ಹಾಸನ ಜಿಲ್ಲೆಯಲ್ಲಿ ಇಂದು 483 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 483 ಮಂದಿಗೆ ಸೋಂಕು ದೃಢ.
*ಹಾಸನ-173, ಅರಸೀಕೆರೆ-66, ಅರಕಲಗೂಡು-81,
ಬೇಲೂರು -36, ಆಲೂರು-11,ಸಕಲೇಶಪುರ-34, ಹೊಳೆನರಸೀಪುರ-25, ಚನ್ನರಾಯಪಟ್ಟಣ-57,
ಇತರೆ ಜಿಲ್ಲೆಯವರು -00 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ನಾಲ್ಕು ಮಂದಿ ಜಿಲ್ಲೆಯಲ್ಲಿ ಕೊರೋನಾದಿಂದ ಮೃತಪಟ್ಟಿದಾರೆ,ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 370 ಕ್ಕೆ ಏರಿಕೆ.
* 15904 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
* 459 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*4089 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 20,363 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ , ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ.ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here