ಹಾಸನ ಜಿಲ್ಲೆಯಲ್ಲಿ ಇಂದು 1750 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 1750 ಮಂದಿಗೆ ಸೋಂಕು ದೃಢ.
*ಹಾಸನ-569, ಅರಸೀಕೆರೆ -95, ಅರಕಲಗೂಡು-219,
ಬೇಲೂರು -235,ಆಲೂರು-113, ಸಕಲೇಶಪುರ-121, ಹೊಳೆನರಸೀಪುರ-194, ಚನ್ನರಾಯಪಟ್ಟಣ-200,
ಇತರೆ ಜಿಲ್ಲೆಯವರು-04 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ 12 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 917.
* 57,960 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*995 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .

*15,115 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 73,992 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here