ಹಾಸನ ಜಿಲ್ಲೆಯಲ್ಲಿ ಇಂದು 109 ಮಂದಿಗೆ ಸೋಂಕು ದೃಢ.

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 109 ಮಂದಿಗೆ ಸೋಂಕು ದೃಢ.
*ಹಾಸನ-44 ,ಅರಸೀಕೆರೆ – 06,ಅರಕಲಗೂಡು-15,
ಬೇಲೂರು -06, ಆಲೂರು-07, ಸಕಲೇಶಪುರ-08, ಹೊಳೆನರಸೀಪುರ-04,ಚನ್ನರಾಯಪಟ್ಟಣ-18,
ಇತರೆ ಜಿಲ್ಲೆಯವರು -01 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ನಾಲ್ಕು ಮಂದಿ ಜಿಲ್ಲೆಯಲ್ಲಿ ಕೊರೋನಾದಿಂದ ಮೃತಪಟ್ಟಿದಾರೆ,ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 413 ಕ್ಕೆ ಏರಿಕೆ.
* 21,566 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
* 316 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*1930 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 23,909 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ , ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ.ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here