ಹಾಸನ ಜಿಲ್ಲೆಯಲ್ಲಿ ಇಂದು 1164 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 1164 ಮಂದಿಗೆ ಸೋಂಕು ದೃಢ.
*ಹಾಸನ-316, ಅರಸೀಕೆರೆ -249,ಅರಕಲಗೂಡು-99,
ಬೇಲೂರು -81,ಆಲೂರು-22, ಸಕಲೇಶಪುರ-33, ಹೊಳೆನರಸೀಪುರ-50, ಚನ್ನರಾಯಪಟ್ಟಣ-314,
ಇತರೆ ಜಿಲ್ಲೆಯವರು-00 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ 11 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 943.
* 62,267 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*2149 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*12,999 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 76,209 ಕ್ಕೆ ಏರಿಕೆ.

ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here