ಹಾಸನ ಜಿಲ್ಲೆಯಲ್ಲಿ ಇಂದು 56 ಮಂದಿಗೆ ಸೋಂಕು ದೃಢ.

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 56 ಮಂದಿಗೆ ಸೋಂಕು ದೃಢ.
*ಹಾಸನ-30 ,ಅರಸೀಕೆರೆ – 04,ಅರಕಲಗೂಡು-08,
ಬೇಲೂರು -04, ಆಲೂರು-01, ಸಕಲೇಶಪುರ-03, ಹೊಳೆನರಸೀಪುರ-03,ಚನ್ನರಾಯಪಟ್ಟಣ-03,
ಇತರೆ ಜಿಲ್ಲೆಯವರು -00 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಒಬ್ಬರು ಜಿಲ್ಲೆಯಲ್ಲಿ ಕೊರೋನಾದಿಂದ ಮೃತಪಟ್ಟಿದಾರೆ,ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 415 ಕ್ಕೆ ಏರಿಕೆ.
* 22,165 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
* 389 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*1520 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 24,100 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ , ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ.ಇದು ಹಾಸನ್ ನ್ಯೂಸ್ ಕಳಕಳಿ.

Advertisements

LEAVE A REPLY

Please enter your comment!
Please enter your name here