ಹಾಸನ ಜಿಲ್ಲೆಯಲ್ಲಿ ಇಂದು 1553 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 1553 ಮಂದಿಗೆ ಸೋಂಕು ದೃಢ.
*ಹಾಸನ-473,ಅರಸೀಕೆರೆ -203,ಅರಕಲಗೂಡು-207,
ಬೇಲೂರು -143,ಆಲೂರು-107,ಸಕಲೇಶಪುರ-61, ಹೊಳೆನರಸೀಪುರ-198, ಚನ್ನರಾಯಪಟ್ಟಣ-161,
ಇತರೆ ಜಿಲ್ಲೆಯವರು-00 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ 11 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1030.
* 73,049 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*1719 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .

*13,170 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 87,249 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here