ಹಾಸನ ಜಿಲ್ಲೆಯಲ್ಲಿ ಇಂದು 217 ಮಂದಿಗೆ ಸೋಂಕು ದೃಢ

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 217 ಮಂದಿಗೆ ಸೋಂಕು ದೃಢ.
*ಹಾಸನ-63, ಅರಸೀಕೆರೆ-20, ಅರಕಲಗೂಡು-14, ಬೇಲೂರು -20, ಆಲೂರು-02,ಸಕಲೇಶಪುರ-23, ಹೊಳೆನರಸೀಪುರ-11, ಚನ್ನರಾಯಪಟ್ಟಣ-64, ಇತರೆ ಜಿಲ್ಲೆಯವರು -00 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು 04 ಮಂದಿ ಜಿಲ್ಲೆಯಲ್ಲಿ ಕೊರೋನಾದಿಂದ ಮೃತಪಟ್ಟಿದಾರೆ,ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 273 ಕ್ಕೆ ಏರಿಕೆ.
* 11138 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
* 315 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*2548 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 13959 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ , ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ.ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here