ಹಾಸನ ಜಿಲ್ಲೆಯಲ್ಲಿ ಇಂದು 388 ಮಂದಿಗೆ ಸೋಂಕು ದೃಢ

0

ದಿನಾಂಕ : 17/06/2021
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 388 ಮಂದಿಗೆ ಸೋಂಕು ದೃಢ.
*ಹಾಸನ-104 ,ಅರಸೀಕೆರೆ -58,ಅರಕಲಗೂಡು-102,
ಬೇಲೂರು -21,ಆಲೂರು-08,ಸಕಲೇಶಪುರ-11, ಹೊಳೆನರಸೀಪುರ-34,ಚನ್ನರಾಯಪಟ್ಟಣ-42,
ಇತರೆ ಜಿಲ್ಲೆಯವರು-08 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ 07 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1146.
*ಇದುವರೆಗೂ 90,401 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*871 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .

*6,203 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 97,750 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here