ಹಾಸನ ಜಿಲ್ಲೆಯಲ್ಲಿ ಇಂದು 375 ಮಂದಿಗೆ ಸೋಂಕು ದೃಢ

0

ದಿನಾಂಕ : 26/06/2021
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 375 ಮಂದಿಗೆ ಸೋಂಕು ದೃಢ.
*ಹಾಸನ-118,ಅರಸೀಕೆರೆ -44,ಅರಕಲಗೂಡು-63,
ಬೇಲೂರು -41,ಆಲೂರು-14,ಸಕಲೇಶಪುರ-17, ಹೊಳೆನರಸೀಪುರ-36,ಚನ್ನರಾಯಪಟ್ಟಣ-42,
ಇತರೆ ಜಿಲ್ಲೆಯವರು-00 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ 05 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1193.
*ಇದುವರೆಗೂ 95,801 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

*484 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*3,892 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 1,00,886 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here