ಹಾಸನ ಜಿಲ್ಲೆಯಲ್ಲಿ ಇಂದು 289 ಮಂದಿಗೆ ಸೋಂಕು ದೃಢ

0

ದಿನಾಂಕ : 27/06/2021
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 289 ಮಂದಿಗೆ ಸೋಂಕು ದೃಢ.
*ಹಾಸನ-46,ಅರಸೀಕೆರೆ -24,ಅರಕಲಗೂಡು-62,
ಬೇಲೂರು -22,ಆಲೂರು-25,ಸಕಲೇಶಪುರ-38, ಹೊಳೆನರಸೀಪುರ-31,ಚನ್ನರಾಯಪಟ್ಟಣ-37,
ಇತರೆ ಜಿಲ್ಲೆಯವರು-04 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ 04 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1197.
*ಇದುವರೆಗೂ 96,168 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*367 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .

*3,810 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 1,01,175 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here