ಹಾಸನ ಜಿಲ್ಲೆಯಲ್ಲಿ ಇಂದು 269 ಮಂದಿಗೆ ಸೋಂಕು ದೃಢ

0

ದಿನಾಂಕ : 04/07/2021
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 269 ಮಂದಿಗೆ ಸೋಂಕು ದೃಢ.
*ಹಾಸನ-76,ಅರಸೀಕೆರೆ -41,ಅರಕಲಗೂಡು-41,
ಬೇಲೂರು -35,ಆಲೂರು-18,ಸಕಲೇಶಪುರ-11, ಹೊಳೆನರಸೀಪುರ-20,ಚನ್ನರಾಯಪಟ್ಟಣ-24,
ಇತರೆ ಜಿಲ್ಲೆಯವರು-03 ಮಂದಿಯಲ್ಲಿ ಸೋಂಕು ಪತ್ತೆ.

  • ಇಂದು ಜಿಲ್ಲೆಯಲ್ಲಿ ಒಬ್ಬರು ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1219.
    *ಇದುವರೆಗೂ 98,922 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
    *348 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
    *2,668 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
    ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 1,02,809 ಕ್ಕೆ ಏರಿಕೆ.
    ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here