ಹಾಸನ ಜಿಲ್ಲೆಯಲ್ಲಿ ಇಂದು 419 ಮಂದಿಗೆ ಸೋಂಕು ದೃಢ ಮತ್ತು 13 ಮಂದಿ ಸಾವು

0

ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 419 ಮಂದಿಗೆ ಸೋಂಕು ದೃಢ.
*ಹಾಸನ-186, ಅರಸೀಕೆರೆ-65, ಅರಕಲಗೂಡು-70, ಬೇಲೂರು -08, ಆಲೂರು-14,ಸಕಲೇಶಪುರ-17, ಹೊಳೆನರಸೀಪುರ-07, ಚನ್ನರಾಯಪಟ್ಟಣ-50, ಇತರೆ ಜಿಲ್ಲೆಯವರು -02 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು 13 ಮಂದಿ ಜಿಲ್ಲೆಯಲ್ಲಿ ಕೊರೋನಾದಿಂದ ಮೃತಪಟ್ಟಿದಾರೆ,ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 289 ಕ್ಕೆ ಏರಿಕೆ.
* 11815 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
* 212 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
*2583 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 14687 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ , ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ.ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here