ಹಾಸನ ಜಿಲ್ಲೆಯಲ್ಲಿ ಇಂದು 98 ಮಂದಿಗೆ ಸೋಂಕು ದೃಢ

0

ದಿನಾಂಕ : 27/07/2021
ಹಾಸನ : (ಹಾಸನ್_ನ್ಯೂಸ್)
ಹಾಸನ ಜಿಲ್ಲೆಯಲ್ಲಿ ಇಂದು 98 ಮಂದಿಗೆ ಸೋಂಕು ದೃಢ.
*ಹಾಸನ-39,ಅರಸೀಕೆರೆ -06,ಅರಕಲಗೂಡು-12,
ಬೇಲೂರು -09,ಆಲೂರು-07,ಸಕಲೇಶಪುರ-03, ಹೊಳೆನರಸೀಪುರ-04,ಚನ್ನರಾಯಪಟ್ಟಣ-15,
ಇತರೆ ಜಿಲ್ಲೆಯವರು-03 ಮಂದಿಯಲ್ಲಿ ಸೋಂಕು ಪತ್ತೆ.
* ಇಂದು ಜಿಲ್ಲೆಯಲ್ಲಿ ನಾಲ್ಕು ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ ಮೃತರ ಸಂಖ್ಯೆ 1263.
*ಇದುವರೆಗೂ 1,03,844 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
*129 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .

Advertisements

*1,263 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 1,06,181 ಕ್ಕೆ ಏರಿಕೆ.
ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ ,ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here