ಹಾಸನ ಜಿಲ್ಲೆಯಲ್ಲಿ ಇಂದು 150 ಮಂದಿಗೆ ಸೋಂಕು ದೃಢ.

0

ಹಾಸನ : (ಹಾಸನ್_ನ್ಯೂಸ್)
*ಹಾಸನ-61, ಅರಸೀಕೆರೆ-04, ಅರಕಲಗೂಡು-32, ಬೇಲೂರು -07, ಆಲೂರು-03,ಸಕಲೇಶಪುರ-05, ಹೊಳೆನರಸೀಪುರ-12, ಚನ್ನರಾಯಪಟ್ಟಣ-25, ಇತರೆ ಜಿಲ್ಲೆಯವರು -01 ಮಂದಿಯಲ್ಲಿ ಸೋಂಕು ಪತ್ತೆ.

Advertisements
  • ಇಂದು 02 ಮಂದಿ ಜಿಲ್ಲೆಯಲ್ಲಿ ಕೊರೋನಾದಿಂದ ಮೃತಪಟ್ಟಿದಾರೆ,ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 260 ಕ್ಕೆ ಏರಿಕೆ.
  • 10314 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
  • 920 ಮಂದಿ ಇಂದು ಗುಣಮುಖರಾಗಿ ಬಿಡುಗಡೆಗೊಂಡವರ ಸಂಖ್ಯೆ .
    *2634 ಸಕ್ರಿಯ ಆಕ್ಟಿವ್ ಪಾಸಿಟಿವ್ ಕೇಸ್.
    ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತ ರ ಒಟ್ಟಾರೆ ಸಂಖ್ಯೆ 13208 ಕ್ಕೆ ಏರಿಕೆ.
    ದಯವಿಟ್ಟು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಿ , ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ , ತಪ್ಪದೇ ಮನೆ ಇಂದ ಹೊರಬರುವಾಗ ಮಾಸ್ಕ್ ಕಡ್ಡಾಯವಾಗಿ ಬಳಸಿ , ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಬನ್ನಿ.ಇದು ಹಾಸನ್ ನ್ಯೂಸ್ ಕಳಕಳಿ.

LEAVE A REPLY

Please enter your comment!
Please enter your name here