ಹಾಸನ ನಗರದ ಹೊರವಲಯದ ಈ ಕೆಳಕಂಡ ಸ್ಥಳಗಳಲ್ಲಿ ನಾಳೆ 25ನ. ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ವಾಗಲಿದೆ

    0

    #powershedulenews #hassan

    ಜಯಂತಿಕಾಫಿ ವರ್ಕ್ಸ್, ಎಸ್‌.ಎಸ್‌, ಗ್ರಾನೈಟ್ಸ್, ಹೆಚ್.ಪಿ.ಸಿ.ಎಲ್, ಕ್ಲೆನೆ ಪ್ಯಾಕ್ಸ್, ಮತ್ತಿತರ ಕೈಗಾರಿಕಾ ಪ್ರದೇಶಗಳು, ಕೌಶಿಕ ಮಾರ್ಗದ ಪ್ರದೇಶಗಳು, ದೊಡ್ಡಬಸವನಹಳ್ಳಿ, ಕಾಚನಾಯಕನಹಳ್ಳಿ, ಸಮುದ್ರವಳ್ಳಿ, ನಾಗತಿಹಳ್ಳಿ ಹಾಗೂ ಸುತ್ತಮುತ್ತಲ ವಿದ್ಯುತ್ ಸ್ಥಾವರಗಳಿಗೆ ದಿನಾಂಕ 25.11.2020 ರಂದು ಬೆಳಗ್ಗೆ 10.00 ಗಂಟೆಯಿಂದ ಸಂಜೆ 02:00 ಗಂಟೆಯ ವರೆಗೂ ವಿದ್ಯುತ್ ಸರಬರಾಜು ಇರುವುದಿಲ್ಲ.

    – #cescom_hassan

    LEAVE A REPLY

    Please enter your comment!
    Please enter your name here