Live @9AM 22JULY2021

NH 75 Mangaluru road near Donigal, Sakaleshpura

ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆ ., ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಬೆಂಗಳೂರು ಮಂಗಳೂರು ಮುಖ್ಯ ರಸ್ತೆ NH75 ರ ದೋಣಿಗಲ್ ಬಳಿ ಕಳೆದ ರಾತ್ರಿ ರಸ್ತೆಯ ಒಂದು ಬದಿ ಕುಸಿದಿದ್ದು .,

ತಕ್ಷಣ ಅಧಿಕಾರಿಗಳು ಇಲ್ಲಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ವಿನಂತಿಸುತ್ತೇವೆ