ಪ್ರಧಾನ ಮಂತ್ರಿಗಳ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

0

020-21ನೇ ಸಾಲಿಗಾಗಿ ವೃತ್ತಿಪರ ಪದವಿಗಳಾದ BE, B Tec, BDS, MBBS, B Ed, BBA, BCA, BSC(AG), B Pharma, MBA, MCA ಇತ್ಯಾದಿ ಕೋರ್ಸುಗಳಲ್ಲಿ ಪ್ರಸಕ್ತ ವರ್ಷ ಪ್ರವೇಶ ಪಡೆದು ವ್ಯಾಸಂಗ ಮಾಡುತ್ತಿರುವ ಮಾಜಿ ಸೈನಿಕರ ಮಕ್ಕಳಿಗೆ ಪ್ರಧಾನ ಮಂತ್ರಿಗಳ ಶಿಷ್ಯವೇತನಕ್ಕಾಗಿ ಅರ್ಜಿಗಳನ್ನು ವೆಬ್‍ಸೈಟ್ www.ksb.gov.in ರಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ದಾಖಲಾತಿಗಳ ನೈಜತೆಯನ್ನು ಉಪ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಂಕರೀಪುರಂ, ಹಾಸನ ಇವರಲ್ಲಿ ಪರಿಶೀಲನೆಗಾಗಿ ಡಿ.31 ರೊಳಗಾಗಿ ಸಲ್ಲಿಸುವಂತೆ ಕೋರಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08172-250465ನ್ನು ಸಂರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Advertisements

LEAVE A REPLY

Please enter your comment!
Please enter your name here