ಅತಿಯಾದ ಮಳೆಯಿಂದಾಗಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಪರಿಣಾಮ ಸಕಲೇಶಪುರ ಮೂಡಿಗೆರೆ ರಸ್ತೆ ಬಂದ್

0

ಹಾಸನ ಜಿಲ್ಲೆಯ ಸಕಲೇಶಪುರದಿಂದ ಮೂಡಿಗೆರೆಗೆ ಹೋಗುವ ಆನೆಮಹಲ್ ರಸ್ತೆಯ ಜೇನುಕಲ್ಲು ಹೋಟೆಲ್ ಸಮೀಪ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಕಾರಿನ ಮೇಲೆ ವಿದ್ಯುತ್ ಕಂಬ ಬಿದ್ದು ಕಾರು ಜಖಂ ಗೊಂಡಿದ್ದು, ರಸ್ತೆ ಬಂದ್ ಆಗಿತ್ತು ಕೂಡಲೇ ಸಂಬಂದಿಸಿದ ಅಧಿಕಾರಿಗಳು ಇದನ್ನು ತೆರವುಗೊಳಿಸಿ ಸ್ಥಳೀಯರ ಮನವಿಗೆ ಸ್ಪಂದಿಸಿದ್ದಾರೆ.

LEAVE A REPLY

Please enter your comment!
Please enter your name here