ಅರೇಹಳ್ಳಿಯಲ್ಲಿ 14 ಲಕ್ಷ ರೂ ವೆಚ್ಚದ ಓವರ್ ಹೆಡ್ ಟ್ಯಾಂಕ್ ನಿರ್ಮಾಣದ ಕಾಮಗಾರಿಯ ಗುದ್ದಲಿ ಪೂಜೆ

0

ಬೇಲೂರು ತಾಲ್ಲೂಕಿನ ಅರೇಹಳ್ಳಿಯಲ್ಲಿ 14 ಲಕ್ಷ ರೂ ವೆಚ್ಚದ ಓವರ್ ಹೆಡ್ ಟ್ಯಾಂಕ್ ನಿರ್ಮಾಣದ ಕಾಮಗಾರಿಯ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಸಂಸದರು, ಬೇಲೂರು ಶಾಸಕರಾದ ಕೆ.ಎಸ್. ಲಿಂಗೇಶ್ ರವರು, ಜಿಲ್ಲಾ ಪಂಚಾಯತ್ ಸದಸ್ಯರು, ತಾಲ್ಲೂಕು ಪಂಚಾಯಿತಿ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here