ಗೃಹಲಕ್ಷ್ಮಿ ಯೋಜನೆಗೆ ಇಂದು ಅರಸೀಕೆರೆ ಕೆ ಎಂ ಶಿವಲಿಂಗೇಗೌಡರು ಗಂಡಸಿ ಹ್ಯಾಂಡ್ ಪೋಸ್ಟ್ ನಲ್ಲಿ ಚಾಲನೆ

0

ಹಾಸನ : ಕರ್ನಾಟಕ ಸರ್ಕಾರದ ಮಹತ್ವದ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಇಂದು ಅರಸೀಕೆರೆ ಕ್ಷೇತ್ರದ ಜನಪ್ರಿಯ ಶಾಸಕರಾದ ಕೆ ಎಂ ಶಿವಲಿಂಗೇಗೌಡರು ಗಂಡಸಿ ಹ್ಯಾಂಡ್ ಪೋಸ್ಟ್ ನಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ರವರು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ಮಹಿಳೆಯರು, ಸ್ಥಳೀಯರು ಉಪಸ್ಥಿತರಿದ್ದರು. ಹೊಳೆನರಸೀಪುರದಲ್ಲಿ ಮಹಿಳೆಯರು ಈ ಯೋಜನೆ ಬಗ್ಗೆ ಮನ ಪೂರ್ವಕವಾಗಿ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದರು

LEAVE A REPLY

Please enter your comment!
Please enter your name here