ಗೌರಿ-ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ “ಶಾಂತಿಸಭೆ”

0

ಗೌರಿ-ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಈ ದಿನ “ಶಾಂತಿಸಭೆ” ಯನ್ನು ನಡೆಸಿದ ಹಾಸನ ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ‘ಮೊಹಮ್ಮದ್ ಸುಜಿತಾ’. ಈ ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲೆಯ ಪ್ರಮುಖ ಧಾರ್ಮಿಕ ಮುಖಂಡರುಗಳಿಗೆ ಸರ್ಕಾರದ ಮಾರ್ಗಸೂಚಿ ಅನ್ವಯ ಹಬ್ಬವನ್ನು ಆಚರಿಸುವಂತೆ ಸೂಚನೆ ನೀಡಲಾಯಿತು. ಈ ಸಂದರ್ಭದಲ್ಲಿ ಅಡಿಷನಲ್ ಎಸ್ ಪಿ ತಮ್ಮಯ್ಯ ಇದ್ದರು

LEAVE A REPLY

Please enter your comment!
Please enter your name here