ಜಿಲ್ಲಾ ಮಟ್ಟದ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ 2023

0

ಜಿಲ್ಲಾ ಮಟ್ಟದ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ 2023 ರಲ್ಲಿ ಆಲೂರು ತಾಲ್ಲೂಕಿನ ಮಲ್ಲಾಪುರ ಮತ್ತು ಸಕಲೇಶಪುರ ತಾಲೂಕಿನ ಹಾನುಬಾಳು ಗ್ರಾಮ ಪಂಚಾಯ್ತಿಗಳು ಅತ್ಯುತ್ತಮ ಕಾರ್ಯಕ್ರಮ ರೂಪಿಸಲಾದ ಗ್ರಾಮ ಪಂಚಾಯಿತಿಗಳು ಎಂಬ ಹೆಗ್ಗಳಿಕೆಗೆ ಪಾತ್ರವಾಗಿವೆ

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪೂರ್ಣಿಮಾರವರು ,ಆಲೂರು ಇಒ ದಯಾನಂದ್ , ಮಲ್ಲಾಪುರ ಗ್ರಾಮ ಪಂಚಾಯ್ತಿ ಪಿಡಿಒ ಪರಮೇಶ್ ಮತ್ರು ಹಾನುಬಾಳು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಶ್ ಕೆ ಆರ್ ಹಾಗೂ ಪಿಡಿಓ ಮತ್ತು ಸಹಾಯಕ ನಿರ್ದೇಶಕರು( ಪಂ.ರಾಜ್) ಸಕಲೇಶಪುರ ಹರೀಶ್ ಕೆ ರವರಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಜಿ.ಪಂ. ಸಿಪಿಒ ಪರಪ್ಪಸ್ವಾಮಿ, ಸಕಲೇಶಪುರ ಇಒ ರಾಮಕೃಷ್ಣ ಆರ್ ಹಾಜರಿದ್ದರು.

LEAVE A REPLY

Please enter your comment!
Please enter your name here