ಟ್ಯಾಂಕರ್ ಲಾರಿ ಹಾಗೂ ಬೈಕ್ ನಡುವೆ ರಸ್ತೆ ಅಪಘಾತ

0

ನಗರದ ಹೊರವಲಯದ ಭುವನಹಳ್ಳಿ ಬಳಿಯ ಬಿಎಮ್ ರಸ್ತೆಯಲ್ಲಿ ಅಪಘಾತ

ಟ್ಯಾಂಕರ್ ಲಾರಿ ಓವರ್ ಟೇಕ್ ಮಾಡಲು ಹೋದಾಗ ಲಾರಿಗೆ ಡಿಕ್ಕಿ ಹೊಡೆದ ಬೈಕ್ ಚಾಲಕ
ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಬೈಕ್ ಚಾಲಕ

ಸ್ಥಳಕ್ಕೆ ಸಂಚಾರಿ ಪೊಲೀಸರ ಭೇಟಿ ಪರಿಶೀಲನೆ

LEAVE A REPLY

Please enter your comment!
Please enter your name here