ಡಿಪ್ಲೊಮೋ ಕೋರ್ಸ್‍ಗಳ ನೇರ ಪ್ರವೇಶಕ್ಕೆ ಅರ್ಜಿ ಆಹ್ವಾನ

0

ಡಿಪ್ಲೊಮೋ ಕೋರ್ಸ್‍ಗಳ ನೇರ ಪ್ರವೇಶಕ್ಕೆ ಅರ್ಜಿ ಆಹ್ವಾನ
ಹಾಸನ,ಅ.17(ಹಾಸನ್_ನ್ಯೂಸ್):- ಬೇಲೂರಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 2020-21 ನೇ ಸಾಲಿನ ಡಿಪ್ಲೊಮೋ ಕೋರ್ಸ್‍ಗಳ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಎಸ್.ಎಸ್.ಎಲ್.ಸಿ ತತ್ಸಮಾನ ಪರೀಕ್ಷೆಯಲ್ಲಿ ಶೇಕಡ 35 ರಷ್ಟು ಅಂಕ ಗಳಿಸಿದ ಅಭ್ಯರ್ಥಿಗಳು ನೇರವಾಗಿ ಪ್ರವೇಶವನ್ನು ಪಡೆಯಬಹುದಾಗಿದ್ದು, ಅರ್ಹ ಅಭ್ಯರ್ಥಿಗಳು ಅ.20 ರೊಳಗೆ ಪ್ರವೇಶಾತಿಯನ್ನು ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಪ್ರಾಶುಪಾಲರನ್ನು ಭೇಟಿ ಮಾಡಬಹುದು ಎಂದು ಪ್ರಭಾರ ಪ್ರಾಂಶುಪಾಲರಾದ ರಾಘವೇಂದ್ರ ವಿ., ತಿಳಿಸಿದ್ದಾರೆ.
ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ: 9986366714, 8105930611 ಸರ್ಕಾರಿ ಪಾಲಿಟೆಕ್ನಿಕ್, ಬೇಲೂರು.

LEAVE A REPLY

Please enter your comment!
Please enter your name here