ಬೀದಿ ಬದಿ ವ್ಯಾಪಾರಿಗಳ ಸಮಸ್ಯೆಗೆ ನ್ಯಾಯಾಲಯ ತಡೆಯಾಜ್ಞೆ

0

ಸಕಲೇಶಪುರದಲ್ಲಿ ಕಳೆದ 3 ದಿನಗಳಿಂದ ಆರಂಭವಾದ ಬೀದಿ ಬದಿ ವ್ಯಾಪಾರಿಗಳ ಸಮಸ್ಯೆಗೆ ನ್ಯಾಯಾಲಯ ತಾತ್ಕಾಲಿಕ ತಡೆಯಜ್ಞೆ ನೀಡಿದೆ.

ಮುಂದಿನ ಆದೇಶ ಬರುವವರೆಗೆ ಈ ತಡೆಯಾಜ್ಞೆ ಚಾಲ್ತಿಯಲ್ಲಿರಲಿದೆ.

ಬೀದಿ ಬದಿಯಲ್ಲಿ ಹಲವಾರು ಮಂದಿ ಹಲವಾರು ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದರು.

ಕಳೆದ 3 ದಿನಗಳಿಂದ ಈ ಸಮಸ್ಯೆ ಜಟಿಲವಾಗಿತ್ತು. ಸಕಲೇಶಪುರ ಪುರಸಭೆ ಈ ವ್ಯಾಪಾರಸ್ಥರನ್ನು ತೆರವುಗೊಳಿಸಲು ಮುಂದಾಗಿತ್ತು.

LEAVE A REPLY

Please enter your comment!
Please enter your name here