ಭಾರತ ರತ್ನ ಡಾll ಸರ್ವೇಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆ – 2023

0

ಹಾಸನ : ಕರ್ನಾಟಕ ಸರ್ಕಾರ ಜಿಲ್ಲಾ ಪಂಚಾಯತ್ ಹಾಸನ ತಾಲೂಕು ಪಂಚಾಯತ್ ಅರಸೀಕೆರೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಅರಸೀಕೆರೆ, ತಾಲೂಕು ಶಿಕ್ಷಕರ ದಿನಾಚರಣಾ ಸಮಿತಿ ಹಾಗೂ ತಾಲೂಕು ನಾಗರೀಕರು ಎಲ್ಲಾ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಭಾರತ ರತ್ನ ಡಾll ಸರ್ವೇಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆ – 2023, ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಅರಸೀಕೆರೆ ಕ್ಷೇತ್ರದ ಶಾಸಕರಾದ ಕೆ ಎಂ ಶಿವಲಿಂಗೇಗೌಡರು ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಅರಸೀಕೆರೆ ತಹಸೀಲ್ದಾರ್ ಎಂ ಜಿ ಸಂತೋಷ್ ಕುಮಾರ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾ ಅಧಿಕಾರಿ ನಾಗರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷರು, ಸದಸ್ಯರು,ಪದಾಧಿಕಾರಿಗಳು, ಶಾಲಾ ಶಿಕ್ಷಕರು, ಸ್ಥಳೀಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here