ಮತ ಏಣಿಕೆ ಸಿಬ್ಬಂದಿಗಳಿಗೆ ತರಬೇತಿ

0

ಡಿ 30 ರಂದು ನಡೆಯುವ ಗ್ರಾಮ ಪಂಚಾಯತಿ ಚುನಾವಣೆಯ ಮತ ಏಣಿಕೆ ಕಾರ್ಯದಲ್ಲಿ ಪಾಲ್ಗೊಳ್ಳುವ ಅಧಿಕಾರಿ ಸಿಬ್ಬಂದಿಗಳಿಗೆ ಇಂದು ಅರಕಲಗೂಡಿನಲ್ಲಿ ತರಬೇತಿ ನೀಡಲಾಯಿತು. ತಹಶಿಲ್ದಾರ್ ರೇಣುಕುಮಾರ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here