Home Hassan Taluks Hassan ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದ...

ಮೋದಿಯವರ ಹುಟ್ಟು ಹಬ್ಬದ ಪ್ರಯುಕ್ತ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

0

ಇಂದು ಹಾಸನದ ಚನ್ನಪಟ್ಟಣ, ಕೆ.ಹೆಚ್.ಬಿ ಕಾಲೊನಿಯಲ್ಲಿ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರ 70 ನೇ ಹುಟ್ಟು ಹಬ್ಬದ ಪ್ರಯುಕ್ತ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಭಾರತೀಯ ಜನತಾ ಪಾರ್ಟಿ ಹಾಸನ ನಗರ ಮಂಡಲ ರೈತ ಮೋರ್ಚಾ ವತಿಯಿಂದ “ಪ್ರತಿಭಾ ಪುರಸ್ಕಾರ” ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು

ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರಾದ ಪ್ರೀತಮ್ ಜೆ ಗೌಡರವರು ಪಾಲ್ಗೊಂಡು ಕಾರ್ಯಕ್ರಮವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
%d bloggers like this: